Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 123 — Surah Al-Imran 3:123
ಈ ಹಿಂದೆ ‘ಬದ್ರ್’ನಲ್ಲಿ ನೀವು ತೀರಾ ದುರ್ಬಲರಾಗಿದ್ದಾಗ ಅಲ್ಲಾಹನು ನಿಮಗೆ ನೆರವಾಗಿರುವನು. ಅಲ್ಲಾಹನಿಗೆ ಅಂಜಿರಿ. ನೀವು ಕೃತಜ್ಞರಾಗಬಹುದು