Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 124 — Surah Al-Imran 3:124
(ದೂತರೇ,) ನೀವು ವಿಶ್ವಾಸಿಗಳೊಡನೆ ‘‘ನಿಮ್ಮೊಡೆಯನು ಮೂರು ಸಾವಿರ ಮಲಕ್‌ಗಳನ್ನು ಇಳಿಸುವ ಮೂಲಕ ನಿಮಗೆ ನೆರವಾದರೆ ಸಾಲದೇ?’’ ಎಂದು ಕೇಳಿದ್ದಿರಿ