Back to Languages

Kannada - Chapter 3 - Al-Imran

Translation by Abdussalam Puthige — Permalink

Verse 128 — Surah Al-Imran 3:128

(ದೂತರೇ,) ಈ ವಿಷಯದಲ್ಲಿ ನಿಮಗೇನೂ ಪಾತ್ರವಿಲ್ಲ. ಅವನು (ಅಲ್ಲಾಹನು) ತಾನಿಚ್ಛಿಸಿದರೆ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ ಅವರು ಅಕ್ರಮಿಗಳು