Back to Languages

Kannada - Chapter 3 - Al-Imran

Translation by Abdussalam Puthige — Permalink

Verse 132 — Surah Al-Imran 3:132

ನೀವು ಅಲ್ಲಾಹನ ಹಾಗೂ (ಅವನ) ದೂತರ ಆಜ್ಞಾಪಾಲಕರಾಗಿರಿ – ನೀವು (ಅವನ) ಕರುಣೆಗೆ ಪಾತ್ರರಾಗಬಲ್ಲಿರಿ. 133. ನೀವು ನಿಮ್ಮೊಡೆಯನ ಕ್ಷಮೆಯೆಡೆಗೆ ಹಾಗೂ ಭೂಮ್ಯಾಕಾಶಗಳಷ್ಟು ವ್ಯಾಪಕವಾಗಿರುವ ಸ್ವರ್ಗದೆಡೆಗೆ ಧಾವಿಸಿರಿ. ಅದನ್ನು ಧರ್ಮನಿಷ್ಠರಿಗಾಗಿಯೇ ಸಜ್ಜುಗೊಳಿಸಿಡಲಾಗಿದೆ