Back to Languages

Kannada - Chapter 3 - Al-Imran

Translation by Abdussalam Puthige — Permalink

Verse 135 — Surah Al-Imran 3:135

ಅಂಥವರಿಗೆ ಅವರ ಪ್ರತಿಫಲವಾಗಿ ಅವರ ಒಡೆಯನ ಕಡೆಯಿಂದ ಕ್ಷಮೆ ಹಾಗೂ ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳು ಸಿಗಲಿವೆ. ಅವರು ಅವುಗಳಲ್ಲಿ ಸದಾ ಕಾಲ ಇರುವರು. ಅದೆಷ್ಟು ಶ್ರೇಷ್ಠವಾಗಿದೆ, ಸತ್ಕರ್ಮಿಗಳ ಪ್ರತಿಫಲ