Back to Languages

Kannada - Chapter 3 - Al-Imran

Translation by Abdussalam Puthige — Permalink

Verse 136 — Surah Al-Imran 3:136

ನಿಮಗಿಂತ ಹಿಂದೆಯೂ ಹಲವು ಯುಗಗಳು ಉರುಳಿವೆ. ನೀವು ಭೂಮಿಯಲ್ಲಿ ಪ್ರಯಾಣಿಸಿ – (ಸತ್ಯವನ್ನು) ತಿರಸ್ಕರಿಸಿದವರ ಗತಿ ಏನಾಯಿತೆಂದು ನೋಡಿರಿ