Back to Languages

Kannada - Chapter 3 - Al-Imran

Translation by Abdussalam Puthige — Permalink

Verse 141 — Surah Al-Imran 3:141

ನೀವೇನು, ಅಲ್ಲಾಹನು ನಿಮ್ಮ ಪೈಕಿ ಹೋರಾಟ ನಡೆಸಿದವರನ್ನು ಮತ್ತು ಸಹನಶೀಲರನ್ನು ಗುರುತಿಸುವ ಮುನ್ನವೇ ನೀವು ಸ್ವರ್ಗ ಪ್ರವೇಶಿಸುವಿರಿ ಎಂದು ಕೊಂಡಿರುವಿರಾ