Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Imran (3)
/
Verse 144
Back to Languages
Kannada - Chapter 3 - Al-Imran
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 144
— Surah Al-Imran 3:144
ಲಿಖಿತವಾಗಿರುವ ಒಂದು ನಿರ್ದಿಷ್ಟ ಸಮಯದಲ್ಲಿ ಅಲ್ಲಾಹನು ಅಪ್ಪಣೆ ನೀಡದೆ ಯಾವ ವ್ಯಕ್ತಿಯೂ ಮೃತನಾಗಲಾರನು ಇಹಲೋಕದ ಲಾಭವನ್ನು ಬಯಸುವಾತನಿಗೆ ನಾವು ಅದರಿಂದಲೇ ನೀಡುವೆವು ಮತ್ತು ಪರಲೋಕದ ಲಾಭವನ್ನು ಬಯಸುವಾತನಿಗೆ ನಾವು ಅದರಿಂದ ನೀಡುವೆವು. ಕೃತಜ್ಞರಿಗೆ ನಾವು ಬೇಗನೇ ಪ್ರತಿಫಲವನ್ನು ನೀಡಲಿರುವೆವು
View verse 3:144 page →
·
Raw JSON