Back to Languages

Kannada - Chapter 3 - Al-Imran

Translation by Abdussalam Puthige — Permalink

Verse 146 — Surah Al-Imran 3:146

ಅವರು ಹೇಳುತ್ತಿದ್ದುದು ಇಷ್ಟೇ; ‘‘ನಮ್ಮೊಡೆಯಾ, ನಮ್ಮ ಪಾಪಗಳನ್ನು ಮತ್ತು ನಮ್ಮ ವಿಷಯದಲ್ಲ್ಲಿ ನಮ್ಮಿಂದಾಗಿರುವ ಅತಿರೇಕಗಳನ್ನು ಕ್ಷಮಿಸು, ನಮ್ಮ ಹೆಜ್ಜೆಗಳನ್ನು ಸ್ಥಿರಗೊಳಿಸು ಮತ್ತು ಧಿಕ್ಕಾರಿಗಳೆದುರು ನಮಗೆ ನೆರವಾಗು.’’