Back to Languages

Kannada - Chapter 3 - Al-Imran

Translation by Abdussalam Puthige — Permalink

Verse 15 — Surah Al-Imran 3:15

ಹೇಳಿರಿ; ಇವೆಲ್ಲಕ್ಕಿಂತ ಉತ್ತಮವಾದುದನ್ನು ನಾನು ನಿಮಗೆ ತಿಳಿಸಲೇ? ಧರ್ಮನಿಷ್ಠರಿಗಾಗಿ ಅವರ ಒಡೆಯನ ಬಳಿ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗತೋಟಗಳಿವೆ. ಅಲ್ಲಿ ಅವರು ಸದಾಕಾಲ ಇರುವರು. ಅಲ್ಲಿ ಅವರಿಗಾಗಿ ಪಾವನ ಪತ್ನಿಯರಿರುವರು ಮತ್ತು (ಅವರಿಗೆ) ಅಲ್ಲಾಹನ ಮೆಚ್ಚುಗೆಯು ಪ್ರಾಪ್ತವಾಗುವುದು. ಅಲ್ಲಾಹನಂತು ತನ್ನ ದಾಸರ ಮೇಲೆ ಸದಾ ಕಣ್ಣಿಟ್ಟಿರುತ್ತಾನೆ