Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Imran (3)
/
Verse 150
Back to Languages
Kannada - Chapter 3 - Al-Imran
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 150
— Surah Al-Imran 3:150
ಧಿಕ್ಕಾರಿಗಳು ಅಲ್ಲಾಹನ ಜೊತೆ ಪಾಲುದಾರರನ್ನು ಸೇರಿಸಿದ್ದಕ್ಕಾಗಿ ಶೀಘ್ರವೇ ನಾವು ಅವರ ಮನದಲ್ಲಿ ಭಯವನ್ನು ಬಿತ್ತುವೆವು. ನಿಜವಾಗಿ ಅವನು ಅದರ (ಬಹುದೇವಾರಾಧನೆಯ) ಪರವಾಗಿ ಯಾವುದೇ ಪುರಾವೆಯನ್ನು ಇಳಿಸಿಕೊಟ್ಟಿಲ್ಲ. ನರಕವೇ ಅವರ ನೆಲೆಯಾಗಿದೆ. ಅಕ್ರಮಿಗಳ ಆ ನೆಲೆ ತುಂಬಾ ಕೆಟ್ಟದು
View verse 3:150 page →
·
Raw JSON