Back to Languages

Kannada - Chapter 3 - Al-Imran

Translation by Abdussalam Puthige — Permalink

Verse 152 — Surah Al-Imran 3:152

(ನೆನಪಿಸಿಕೊಳ್ಳಿರಿ;) ದೇವದೂತರು ನಿಮ್ಮ ಹಿಂದಿನಿಂದ ನಿಮ್ಮನ್ನು ಕೂಗಿ ಕರೆಯುತ್ತಿದ್ದಾಗ ನೀವು ಯಾರ ಕಡೆಗೂ ತಿರುಗಿ ನೋಡದೆ ಧಾವಿಸಿ ಹೋಗುತ್ತಿದ್ದಿರಿ – ಆಗ ಅವನು (ಅಲ್ಲಾಹನು) ನಿಮ್ಮಿಂದ ಏನು ಕಳೆದು ಹೋದರೂ ನಿಮಗೆ ಎಂತಹ ಸಂಕಷ್ಟ ಬಂದೊದಗಿದರೂ ನೀವು ದುಃಖಿಸಬಾರದೆಂದು (ನಿಮಗೆ ಕಲಿಸಲಿಕ್ಕಾಗಿ) ನಿಮ್ಮನ್ನು ಬೆನ್ನು ಬೆನ್ನಿಗೇ ಸಂಕಟಕ್ಕೆ ಸಿಲುಕಿಸಿದನು. ಅಲ್ಲಾಹನಂತೂ ನೀವು ಮಾಡುವ ಎಲ್ಲವನ್ನೂ ಅರಿತಿರುತ್ತಾನೆ