Back to Languages

Kannada - Chapter 3 - Al-Imran

Translation by Abdussalam Puthige — Permalink

Verse 156 — Surah Al-Imran 3:156

ನೀವು ಅಲ್ಲಾಹನ ಮಾರ್ಗದಲ್ಲಿ ಹತರಾದರೆ ಅಥವಾ ಮೃತರಾದರೆ ಅಲ್ಲಾಹನ ಕಡೆಯಿಂದ ನಿಮಗೆ ಕ್ಷಮೆ ಹಾಗೂ ಕರುಣೆಯು ಪ್ರಾಪ್ತವಾಗುವುದು. ಅದು, ನೀವು ಸಂಗ್ರಹಿಸುತ್ತಿರುವ ಎಲ್ಲಕ್ಕಿಂತಲೂ ಉತ್ತಮವಾಗಿದೆ