Back to Languages

Kannada - Chapter 3 - Al-Imran

Translation by Abdussalam Puthige — Permalink

Verse 160 — Surah Al-Imran 3:160

ಮೋಸವು ಯಾವುದೇ ಪ್ರವಾದಿಗೆ ಭೂಷಣವಲ್ಲ. ಮೋಸ ಮಾಡಿದವನು, ಪುನರುತ್ಥಾನ ದಿನ ತಾನು ಮಾಡಿದ್ದ ಆ ಮೋಸದೊಂದಿಗೆ ಹಾಜರಾಗುವನು. ತರುವಾಯ ಪ್ರತಿಯೊಬ್ಬನಿಗೂ ಅವನ ಕರ್ಮದ ಪ್ರತಿಫಲವು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವಾಗದು