Back to Languages

Kannada - Chapter 3 - Al-Imran

Translation by Abdussalam Puthige — Permalink

Verse 161 — Surah Al-Imran 3:161

ಸದಾ ಅಲ್ಲಾಹನ ಮೆಚ್ಚುಗೆಯನ್ನು ಅರಸುತ್ತಿರುವವನು, ಅಲ್ಲಾಹನ ಕೋಪಕ್ಕೆ ಪಾತ್ರನಾಗಿರುವ ಹಾಗೂ ನರಕವೇ ಅಂತಿಮ ನೆಲೆಯಾಗಿರುವ ವ್ಯಕ್ತಿಯಂತಾಗಬಲ್ಲನೇ? ಅದು (ನರಕವು) ತುಂಬಾ ಕೆಟ್ಟ ನೆಲೆಯಾಗಿದೆ