Back to Languages

Kannada - Chapter 3 - Al-Imran

Translation by Abdussalam Puthige — Permalink

Verse 164 — Surah Al-Imran 3:164

ನಿಮಗೇನಾದರೂ ಹಾನಿ ಸಂಭವಿಸಿದಾಗ ನೀವು ‘‘(ಅಯ್ಯೋ) ಇದೆಲ್ಲಿಂದ ಬಂತು?’’ ಎನ್ನುತ್ತೀರಾ? ನಿಜವಾಗಿ ನೀವು (ಈ ಹಿಂದೆ ನಿಮ್ಮ ಶತ್ರುಗಳಿಗೆ) ಇದರ ದುಪ್ಪಟ್ಟು ಹಾನಿ ಮಾಡಿರುವಿರಿ. (ದೂತರೇ,) ಹೇಳಿರಿ ; ‘‘ಇದು ಸ್ವತಃ ನಿಮ್ಮಿಂದಾಗಿಯೇ ಸಂಭವಿಸಿದೆ. ಅಲ್ಲಾಹನು, ಎಲ್ಲವನ್ನೂ ಮಾಡಲು ಖಂಡಿತ ಶಕ್ತನಾಗಿದ್ದಾನೆ’’