Back to Languages

Kannada - Chapter 3 - Al-Imran

Translation by Abdussalam Puthige — Permalink

Verse 166 — Surah Al-Imran 3:166

ಮತ್ತು ಅದು, ಯಾರು ಕಪಟಿಗಳು ಎಂಬುದನ್ನು ತಿಳಿಯುವುದಕ್ಕಾಗಿತ್ತು. ‘‘ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ರಕ್ಷಣಾತ್ಮಕ ಹೋರಾಟ ನಡೆಸಿರಿ’’ ಎಂದು ಅವರೊಡನೆ ಹೇಳಿದಾಗ ಅವರು ‘‘ಯುದ್ಧದ ಕುರಿತು ನಮಗೆ ಮೊದಲೇ ತಿಳಿದಿದ್ದರೆ ನಾವು ನಿಮ್ಮನ್ನು ಅನುಸರಿಸುತ್ತಿದ್ದೆವು’’ ಎಂದರು. ನಿಜವಾಗಿ ಅಂದು ಅವರು ವಿಶ್ವಾಸಕ್ಕಿಂತ ಧಿಕ್ಕಾರಕ್ಕೆ ಹೆಚ್ಚು ನಿಕಟರಾಗಿದ್ದರು. ಅವರು ತಮ್ಮ ಮನಸ್ಸುಗಳಲ್ಲಿ ಇಲ್ಲದ್ದನ್ನು ತಮ್ಮ ಬಾಯಿಗಳಿಂದ ಹೇಳುತ್ತಾರೆ. ಅವರು ಅಡಗಿಸುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು