Back to Languages

Kannada - Chapter 3 - Al-Imran

Translation by Abdussalam Puthige — Permalink

Verse 167 — Surah Al-Imran 3:167

ಸ್ವತಃ ಸುಮ್ಮನೆ ಕುಳಿತಿದ್ದು, ತಮ್ಮ ಸಹೋದರರ ಕುರಿತು ‘‘ಅವರು ನಮ್ಮ ಮಾತನ್ನು ಅನುಸರಿಸಿದ್ದರೆ ಹತರಾಗುತ್ತಿರಲಿಲ್ಲ’’ ಎನ್ನುವವರೊಡನೆ, ‘‘ನೀವು ಸತ್ಯವಂತರಾಗಿದ್ದರೆ, ಸ್ವತಃ ನಿಮ್ಮಿಂದ ಮರಣವನ್ನು ತೊಲಗಿಸಿ ತೋರಿಸಿರಿ’’ ಎಂದು ಹೇಳಿರಿ