Back to Languages

Kannada - Chapter 3 - Al-Imran

Translation by Abdussalam Puthige — Permalink

Verse 168 — Surah Al-Imran 3:168

ಅಲ್ಲಾಹನ ಮಾರ್ಗದಲ್ಲಿ ಹತರಾದವರನ್ನು ನೀವು ಮೃತರೆಂದು ಪರಿಗಣಿಸಬೇಡಿ. ಅವರು ಜೀವಂತವಿದ್ದಾರೆ ಮತ್ತು ತಮ್ಮ ಒಡೆಯನ ಬಳಿ ಪೋಷಣೆಯನ್ನು ಪಡೆಯುತ್ತಿದ್ದಾರೆ