Back to Languages

Kannada - Chapter 3 - Al-Imran

Translation by Abdussalam Puthige — Permalink

Verse 169 — Surah Al-Imran 3:169

ಅಲ್ಲಾಹನು ಅವನ ಅನುಗ್ರಹದಿಂದ ತಮಗೆ ನೀಡಿರುವುದರಲ್ಲಿ ಅವರು ಸಂಭ್ರಮಿಸುತ್ತಿದ್ದಾರೆ ಹಾಗೂ ಈವರೆಗೂ ತಮ್ಮ ಜೊತೆ ಸೇರಿಕೊಳ್ಳದೆ ಹಿಂದೆ ಉಳಿದಿರುವವರ (ಹುತಾತ್ಮರಾಗದ ಸತ್ಯವಿಶ್ವಾಸಿಗಳ) ವಿಷಯದಲ್ಲೂ ಅವರು ಸಂತಸದಲ್ಲಿದ್ದಾರೆ – ಅವರಿಗೆ ಯಾವುದೇ ಭಯವಿರದು ಮತ್ತು ಅವರು ದುಃಖಿಸಲಾರರು