Back to Languages

Kannada - Chapter 3 - Al-Imran

Translation by Abdussalam Puthige — Permalink

Verse 171 — Surah Al-Imran 3:171

ತಮಗೆ ಘಾಸಿಯಾದ ಬಳಿಕವೂ ಅಲ್ಲಾಹ್ ಮತ್ತವನ ದೂತರ ಕರೆಗೆ ಓಗೊಟ್ಟವರಿಗೆ ಹಾಗೂ ಅವರ ಪೈಕಿ ಸತ್ಕರ್ಮವೆಸಗಿದವರಿಗೆ ಮತ್ತು ಸತ್ಯನಿಷ್ಠರಾಗಿದ್ದವರಿಗೆ ಭವ್ಯ ಪ್ರತಿಫಲವು ಕಾದಿದೆ