Back to Languages

Kannada - Chapter 3 - Al-Imran

Translation by Abdussalam Puthige — Permalink

Verse 175 — Surah Al-Imran 3:175

(ದೂತರೇ,) ಧಿಕ್ಕಾರದ ಪರವಾಗಿ ಹೋರಾಡುತ್ತಿರುವವರ ಕುರಿತು ನೀವೇನೂ ದುಃಖಿಸಬೇಡಿ. ಅವರು ಅಲ್ಲಾಹನಿಗೆ ಖಂಡಿತ ಯಾವ ಹಾನಿಯನ್ನೂ ಮಾಡಲಾರರು. ಅಲ್ಲಾಹನು ಅವರಿಗೆ ಪರಲೋಕದಲ್ಲಿ ಯಾವ ಪಾಲನ್ನೂ ನೀಡ ಬಯಸುವುದಿಲ್ಲ. ಅವರಿಗೆ ಭಾರೀ ಶಿಕ್ಷೆ ಕಾದಿದೆ