Back to Languages

Kannada - Chapter 3 - Al-Imran

Translation by Abdussalam Puthige — Permalink

Verse 176 — Surah Al-Imran 3:176

ವಿಶ್ವಾಸದ ಬದಲಿಗೆ ಧಿಕ್ಕಾರವನ್ನು ಖರೀದಿಸಿಕೊಂಡವರು ಅಲ್ಲಾಹನಿಗೆ ಖಂಡಿತ ಯಾವ ಹಾನಿಯನ್ನೂ ಮಾಡಲಾರರು. ಅವರಿಗೆ ಕಠಿಣ ಶಿಕ್ಷೆ ಕಾದಿದೆ