Back to Languages

Kannada - Chapter 3 - Al-Imran

Translation by Abdussalam Puthige — Permalink

Verse 177 — Surah Al-Imran 3:177

ಧಿಕ್ಕಾರಿಗಳು, ನಾವು ಅವರಿಗೆ ನೀಡುತ್ತಿರುವ ಕಾಲಾವಕಾಶವು ಅವರ ಪಾಲಿಗೆ ಉತ್ತಮವೆಂದು ನಂಬದಿರಲಿ. ಅವರು ತಮ್ಮ ಪಾಪಗಳನ್ನು ಹೆಚ್ಚಿಸಿಕೊಳ್ಳಲೆಂದು ನಾವು ಅವರಿಗೆ ಕಾಲಾವಕಾಶವನ್ನು ನೀಡುತ್ತಿದ್ದೇವೆ. ಅವರಿಗೆ ಭಾರೀ ಅಪಮಾನಕಾರಿ ಶಿಕ್ಷೆ ಕಾದಿದೆ