Back to Languages

Kannada - Chapter 3 - Al-Imran

Translation by Abdussalam Puthige — Permalink

Verse 178 — Surah Al-Imran 3:178

ಮಲಿನರನ್ನು ನಿರ್ಮಲರಿಂದ ಪ್ರತ್ಯೇಕಿಸುವ ತನಕ ಅಲ್ಲಾಹನು ವಿಶ್ವಾಸಿಗಳನ್ನು – ಇಂದು ನೀವು ಇರುವಂತಹ ಸ್ಥಿತಿಯಲ್ಲೇ ಬಿಟ್ಟು ಬಿಡಲಾರನು. ಅಲ್ಲಾಹನು ಎಲ್ಲ ಗುಪ್ತ ವಿಷಯಗಳನ್ನು ನಿಮಗೆ ತಿಳಿಸಿ ಬಿಡುವುದಿಲ್ಲ. (ಅದಕ್ಕಾಗಿ) ಅಲ್ಲಾಹನು ತನ್ನ ದೂತರ ಪೈಕಿ ತಾನಿಚ್ಛಿಸುವವರನ್ನು ಆಯ್ದುಕೊಳ್ಳುತ್ತಾನೆ. ನೀವು ಅಲ್ಲಾಹನಲ್ಲಿ ಮತ್ತವನ ದೂತರಲ್ಲಿ ವಿಶ್ವಾಸವಿಡಿರಿ. ಈ ರೀತಿ ನೀವು ವಿಶ್ವಾಸವಿಟ್ಟು, ಸತ್ಯ ನಿಷ್ಠೆಯ ಮಾರ್ಗವನ್ನು ಅನುಸರಿಸಿದರೆ ನಿಮಗೆ ಭವ್ಯ ಪ್ರತಿಫಲ ಸಿಗಲಿದೆ