Back to Languages

Kannada - Chapter 3 - Al-Imran

Translation by Abdussalam Puthige — Permalink

Verse 183 — Surah Al-Imran 3:183

ಅವರೀಗ ನಿಮ್ಮನ್ನು ಧಿಕ್ಕರಿಸುತ್ತಿದ್ದರೆ, ನಿಮಗಿಂತ ಮುನ್ನ ಸ್ಪಷ್ಟ ಪುರಾವೆಗಳೊಂದಿಗೆ, ದಿವ್ಯ ಕೃತಿಗಳೊಂದಿಗೆ ಮತ್ತು ಉಜ್ವಲ ಗ್ರಂಥಗಳೊಂದಿಗೆ ಬಂದಿದ್ದ ದೇವದೂತರುಗಳನ್ನೂ ಧಿಕ್ಕರಿಸಲಾಗಿದೆ