Back to Languages

Kannada - Chapter 3 - Al-Imran

Translation by Abdussalam Puthige — Permalink

Verse 184 — Surah Al-Imran 3:184

ಪ್ರತಿಯೊಂದು ಜೀವವೂ ಮರಣವನ್ನು ಸವಿಯಲೇ ಬೇಕು. ಪುನರುತ್ಥಾನ ದಿನ ನಿಮಗೆ ನಿಮ್ಮ (ಕರ್ಮಗಳ) ಪೂರ್ಣ ಪ್ರತಿಫಲವು ಸಿಗಲಿದೆ. (ಅಂದು) ನರಕದಿಂದ ರಕ್ಷಿತನಾದವನು ಮತ್ತು ಸ್ವರ್ಗವನ್ನು ಪ್ರವೇಶಿಸಿದವನು ವಿಜಯಿಯಾದನು. ಇಹಲೋಕದ ಜೀವನವಂತೂ ಕೇವಲ ಒಂದು ಮೋಸದ ವ್ಯವಹಾರವೇ ಹೊರತು ಬೇರೇನೂ ಅಲ್ಲ