Back to Languages

Kannada - Chapter 3 - Al-Imran

Translation by Abdussalam Puthige — Permalink

Verse 19 — Surah Al-Imran 3:19

ಖಂಡಿತವಾಗಿಯೂ ಅಲ್ಲಾಹನ ದೃಷ್ಟಿಯಲ್ಲಿ ಇಸ್ಲಾಮ್ (ಶರಣಾಗತಿ) ನೈಜ ಧರ್ಮವಾಗಿದೆ. ಈ ಹಿಂದೆ ಗ್ರಂಥ ನೀಡಲಾದವರು, ತಮ್ಮ ಬಳಿಗೆ ಜ್ಞಾನವು ಬಂದ ಬಳಿಕ ಕೇವಲ ಪರಸ್ಪರ ದ್ವೇಷದ ಕಾರಣ ಭಿನ್ನಮತ ತಾಳಿದ್ದರು. ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು (ತಿಳಿದಿರಲಿ), ಅಲ್ಲಾಹನು ಬಹಳ ವೇಗವಾಗಿ ವಿಚಾರಣೆ ಮುಗಿಸುವವನಾಗಿದ್ದಾನೆ