Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Imran (3)
/
Verse 190
Back to Languages
Kannada - Chapter 3 - Al-Imran
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 190
— Surah Al-Imran 3:190
ಅವರು ನಿಂತಲ್ಲೂ ಕುಳಿತಲ್ಲೂ ಮಲಗಿರುವಲ್ಲೂ ಆಕಾಶಗಳ ಮತ್ತು ಭೂಮಿಯ ಸೃಷ್ಟಿಯ ಕುರಿತು ಚಿಂತನೆ ನಡೆಸುತ್ತಿರುತ್ತಾರೆ (ಮತ್ತು ಪ್ರಾರ್ಥಿಸುತ್ತಾರೆ;) ‘‘ನಮ್ಮೊಡೆಯಾ, ನೀನು ಇದನ್ನೆಲ್ಲಾ ವೃಥಾ ಸೃಷ್ಟಿಸಿಲ್ಲ. ನೀನು ಪಾವನನು, ನಮ್ಮನ್ನು ನರಕಾಗ್ನಿಯ ಶಿಕ್ಷೆಯಿಂದ ರಕ್ಷಿಸು’’
View verse 3:190 page →
·
Raw JSON