Back to Languages

Kannada - Chapter 3 - Al-Imran

Translation by Abdussalam Puthige — Permalink

Verse 191 — Surah Al-Imran 3:191

‘‘ನಮ್ಮೊಡೆಯಾ, ನೀನು ಯಾರನ್ನು ನರಕಾಗ್ನಿಯೊಳಗೆ ತಳ್ಳಿದೆಯೋ ಅವನನ್ನು ಅಪಮಾನಿತನಾಗಿಸಿದೆ. ಅಕ್ರಮಿಗಳಿಗೆ ಯಾರೂ ಸಹಾಯಕರಿಲ್ಲ’’