Back to Languages

Kannada - Chapter 3 - Al-Imran

Translation by Abdussalam Puthige — Permalink

Verse 193 — Surah Al-Imran 3:193

‘‘ನಮ್ಮೊಡೆಯಾ, ನೀನು ನಿನ್ನ ದೂತರ ಮೂಲಕ ನಮಗೆ ನೀಡಿರುವ ವಾಗ್ದಾನಗಳನ್ನು ನೆರವೇರಿಸು ಮತ್ತು ಪುನರುತ್ಥಾನ ದಿನ ನಮ್ಮನ್ನು ಅಪಮಾನಿಸಬೇಡ. ಖಂಡಿತವಾಗಿಯೂ ನೀನು, ಕೊಟ್ಟ ಮಾತನ್ನು ತಪ್ಪುವವನಲ್ಲ’’