Back to Languages

Kannada - Chapter 3 - Al-Imran

Translation by Abdussalam Puthige — Permalink

Verse 20 — Surah Al-Imran 3:20

ಅವರು ನಿಮ್ಮೊಡನೆ ಜಗಳಾಡಲು ಬಂದರೆ ‘‘ನಾನು ಮತ್ತು ನನ್ನ ಅನುಯಾಯಿಗಳಂತು ಅಲ್ಲಾಹನಿಗೆ ಸಂಪೂರ್ಣ ಶರಣಾಗಿರುವೆವು’’ಎಂದು ಬಿಡಿರಿ. ಹಾಗೆಯೇ, ಗ್ರಂಥ ನೀಡಲಾದವರೊಡನೆ ಮತ್ತು ಉಮ್ಮೀ (ನಿರಕ್ಷರಿ)ಗಳೊಡನೆ ‘‘ನೀವೂ ಶರಣಾದಿರಾ?’’ ಎಂದು ಕೇಳಿರಿ. ಅವರು ಶರಣಾದರೆ, ಸನ್ಮಾರ್ಗವನ್ನು ಪಡೆದರು. ಇನ್ನು ಅವರು ಮುಖ ತಿರುಗಿಸಿಕೊಂಡರೆ, ನಿಮ್ಮ ಮೇಲಿರುವುದು, ಕೇವಲ (ಸತ್ಯವನ್ನು) ತಲುಪಿಸುವ ಹೊಣೆ ಮಾತ್ರ. ಅಲ್ಲಾಹನು ತನ್ನ ದಾಸರನ್ನು ಸದಾ ನೋಡುತ್ತಿರುತ್ತಾನೆ