Back to Languages

Kannada - Chapter 3 - Al-Imran

Translation by Abdussalam Puthige — Permalink

Verse 21 — Surah Al-Imran 3:21

ಅಲ್ಲಾಹನ ವಚನಗಳನ್ನು ಧಿಕ್ಕರಿಸುವವರು, ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುವವರು ಮತ್ತು ಮಾನವರ ಪೈಕಿ ನ್ಯಾಯವನ್ನು ಆದೇಶಿಸುವವರನ್ನು ಕೊಲ್ಲುವವರು – ಅವರಿಗೆಲ್ಲಾ ಭಾರೀ ಕಠಿಣ ಶಿಕ್ಷೆಯ ಸುವಾರ್ತೆ ನೀಡಿರಿ