Back to Languages

Kannada - Chapter 3 - Al-Imran

Translation by Abdussalam Puthige — Permalink

Verse 22 — Surah Al-Imran 3:22

ಅಂಥವರ ಕರ್ಮಗಳೆಲ್ಲಾ ಇಹಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾಗಿ ಬಿಡುವವು ಮತ್ತು ಅವರಿಗೆ ಸಹಾಯಕರು ಯಾರೂ ಇರಲಾರರು