Back to Languages

Kannada - Chapter 3 - Al-Imran

Translation by Abdussalam Puthige — Permalink

Verse 24 — Surah Al-Imran 3:24

ಇದೇಕೆಂದರೆ ಅವರು ‘‘ನರಕಾಗ್ನಿಯು ನಮ್ಮನ್ನು ಮುಟ್ಟದು, (ಹೆಚ್ಚೆಂದರೆ) ಕೆಲವು ದಿನಗಳ ಹೊರತು’’ ಎನ್ನುತ್ತಾರೆ ಮತ್ತು ಅವರು ಸ್ವತಃ ರಚಿಸಿಕೊಂಡಿರುವ ಕೆಲವು ಅಂಶಗಳು ಅವರನ್ನು ಧರ್ಮದ ವಿಷಯದಲ್ಲಿ ಭ್ರಮೆಗೆ ಒಳಪಡಿಸಿವೆ