Back to Languages

Kannada - Chapter 3 - Al-Imran

Translation by Abdussalam Puthige — Permalink

Verse 31 — Surah Al-Imran 3:31

(ದೂತರೇ) ಹೇಳಿರಿ; (ಜನರೇ,) ನೀವು ನಿಜಕ್ಕೂ ಅಲ್ಲಾಹನನ್ನು ಪ್ರೀತಿಸುವವರಾಗಿದ್ದರೆ ನನ್ನನ್ನು ಅನುಸರಿಸಿರಿ. ಆಗ ಅಲ್ಲಾಹನು ನಿಮ್ಮನ್ನು ಪ್ರೀತಿಸುವನು ಮತ್ತು ನಿಮಗಾಗಿ ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲಾಹನಂತು ತುಂಬಾ ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ