Back to Languages

Kannada - Chapter 3 - Al-Imran

Translation by Abdussalam Puthige — Permalink

Verse 35 — Surah Al-Imran 3:35

ಇಮ್ರಾನ್‌ರ ಪತ್ನಿ ಹೇಳಿದರು; ‘‘ನನ್ನೊಡೆಯಾ, ನಾನಿದೋ ನನ್ನ ಗರ್ಭದಲ್ಲಿರುವುದನ್ನು (ಮಗುವನ್ನು) ಸಂಪೂರ್ಣವಾಗಿ ನಿನ್ನ ಸೇವೆಗೆ ಮುಡಿಪಾಗಿ ಇಡುವುದಾಗಿ ಹರಕೆ ಹೊತ್ತಿದ್ದೇನೆ. ನೀನಿದನ್ನು ನನ್ನಿಂದ ಸ್ವೀಕರಿಸು. ನೀನು ಖಂಡಿತ ಎಲ್ಲವನ್ನೂ ಆಲಿಸುವವನು ಮತ್ತು ಎಲ್ಲವನ್ನೂ ಬಲ್ಲವನು.’’