Back to Languages

Kannada - Chapter 3 - Al-Imran

Translation by Abdussalam Puthige — Permalink

Verse 38 — Surah Al-Imran 3:38

ಆಗ ಝಕರಿಯ್ಯಾ ‘‘ನನ್ನೊಡೆಯಾ! ನಿನ್ನ ವತಿಯಿಂದ ನನಗೆ ಸಜ್ಜನ ಸಂತಾನವನ್ನು ಕರುಣಿಸು. ಖಂಡಿತವಾಗಿಯೂ ನೀನು ಪ್ರಾರ್ಥನೆಯನ್ನು ಆಲಿಸುವವನು’’ ಎಂದು ತಮ್ಮೊಡೆಯನನ್ನು ಪ್ರಾರ್ಥಿಸಿದರು