Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Imran (3)
/
Verse 39
Back to Languages
Kannada - Chapter 3 - Al-Imran
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 39
— Surah Al-Imran 3:39
ಅವರು ಕೊಠಡಿಯಲ್ಲಿ ನಿಂತು ನಮಾಝ್ ಸಲ್ಲಿಸುತ್ತಿದ್ದಾಗ ಮಲಕ್‌ಗಳು ಅವರನ್ನು ಕರೆದು ‘‘ಅಲ್ಲಾಹನು ನಿಮಗೆ ಯಹ್ಯಾರ ಶುಭವಾರ್ತೆ ನೀಡುತ್ತಿದ್ದಾನೆ. ಅವರು ಅಲ್ಲಾಹನ ಕಡೆಯಿಂದ ಬರುವ ವಚನವನ್ನು ಸಮರ್ಥಿಸುವವರು, ಜನನಾಯಕರು, ಆತ್ಮ ನಿಯಂತ್ರಣ ಉಳ್ಳವರು, ಮತ್ತು ಒಬ್ಬ ಸಜ್ಜನ ಪ್ರವಾದಿಯಾಗುವರು’’ಎಂದರು
View verse 3:39 page →
·
Raw JSON