Back to Languages

Kannada - Chapter 3 - Al-Imran

Translation by Abdussalam Puthige — Permalink

Verse 41 — Surah Al-Imran 3:41

ಅವರು ‘‘ನನ್ನೊಡೆಯಾ, ನನಗೊಂದು ಪುರಾವೆಯನ್ನು ಒದಗಿಸು’’ ಎಂದರು. ಅವನು ಹೇಳಿದನು; ‘‘ನಿಮಗಿರುವ ಪುರಾವೆಯೇನೆಂದರೆ ಮೂರು ದಿನಗಳ ಕಾಲ ನಿಮಗೆ, ಜನರೊಡನೆ ಕೈಸನ್ನೆಗಳನ್ನು ಮಾಡುವ ಹೊರತು ಬೇರೇನೂ ಮಾತನಾಡಲಿಕ್ಕಾಗದು. (ನೀವೀಗ) ನಿಮ್ಮೊಡೆಯನನ್ನು ಪದೇ ಪದೇ ಸ್ಮರಿಸಿರಿ ಹಾಗೂ ಮುಂಜಾವಿನಲ್ಲೂ ಇರುಳಲ್ಲೂ ಅವನ ಪಾವಿತ್ರವನ್ನು ಜಪಿಸಿರಿ’’