Back to Languages

Kannada - Chapter 3 - Al-Imran

Translation by Abdussalam Puthige — Permalink

Verse 43 — Surah Al-Imran 3:43

‘‘ಓ ಮರ್ಯಮ್, ನೀವು ನಿಮ್ಮೊಡೆಯನ ಆದೇಶಗಳನ್ನು ಪಾಲಿಸುತ್ತಾ ಅವನಿಗೆ ಸಾಷ್ಟಾಂಗವೆರಗುತ್ತಲೂ ಅವನ ಮುಂದೆ ಬಾಗುವವರ ಜೊತೆ ಸೇರಿ ಬಾಗುತ್ತಲೂ ಇರಿ’’