Back to Languages

Kannada - Chapter 3 - Al-Imran

Translation by Abdussalam Puthige — Permalink

Verse 44 — Surah Al-Imran 3:44

(ದೂತರೇ,) ಇವೆಲ್ಲಾ ನಾವು ನಿಮಗೆ ದಿವ್ಯ ಸಂದೇಶದ ಮೂಲಕ ತಲುಪಿಸುತ್ತಿರುವ ಗುಪ್ತ ಮಾಹಿತಿಗಳು. ಯಾರು ಮರ್ಯಮರ ಪೋಷಕರಾಗಬೇಕೆಂದು ನಿರ್ಧರಿಸಲು ಅವರು ತಮ್ಮ ಲೇಖನಿಗಳನ್ನು ಎಸೆಯುತ್ತಿದ್ದ ವೇಳೆ ನೀವು ಅವರ ಜೊತೆಗಿರಲಿಲ್ಲ. ಹಾಗೆಯೇ, ಅವರು ಪರಸ್ಪರ ಜಗಳಾಡುತ್ತಿದ್ದಾಗಲೂ ನೀವು ಅವರ ಬಳಿ ಇರಲಿಲ್ಲ