Back to Languages

Kannada - Chapter 3 - Al-Imran

Translation by Abdussalam Puthige — Permalink

Verse 51 — Surah Al-Imran 3:51

‘‘ಖಂಡಿತವಾಗಿಯೂ ನನ್ನೊಡೆಯನೂ ನಿಮ್ಮೊಡೆಯನೂ ಅಲ್ಲಾಹನೇ. ನೀವು ಅವನನ್ನೇ ಆರಾಧಿಸಿರಿ. ಅದುವೇ ಸನ್ಮಾರ್ಗವಾಗಿದೆ’’