Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 54 — Surah Al-Imran 3:54
ಅವರು (ವಿರೋಧಿಗಳು, ಈಸಾರ ಹತ್ಯೆಗೆ) ಒಂದು ಯೋಜನೆಯನ್ನು ರೂಪಿಸಿದರು. ಅತ್ತ ಅಲ್ಲಾಹನೂ ಒಂದು ಯೋಜನೆಯನ್ನು ರೂಪಿಸಿದನು. ಅಲ್ಲಾಹನೇ ಅತ್ಯುತ್ತಮ ಯೋಜನೆಯನ್ನು ರೂಪಿಸುವವನಾಗಿದ್ದಾನೆ