Back to Languages

Kannada - Chapter 3 - Al-Imran

Translation by Abdussalam Puthige — Permalink

Verse 57 — Surah Al-Imran 3:57

ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಲಿರುವವರಿಗೆ ಅವನು (ಅಲ್ಲಾಹನು) ಅವರ ಪೂರ್ಣ ಪ್ರತಿಫಲವನ್ನು ನೀಡುವನು. ಅಲ್ಲಾಹನು ಅಕ್ರಮಿಗಳನ್ನು ಮೆಚ್ಚುವುದಿಲ್ಲ