Back to Languages

Kannada - Chapter 3 - Al-Imran

Translation by Abdussalam Puthige — Permalink

Verse 6 — Surah Al-Imran 3:6

ಗರ್ಭದೊಳಗೇ ನಿಮ್ಮನ್ನು ತಾನಿಚ್ಛಿಸಿದಂತೆ ಚಿತ್ರಿಸಿ ರೂಪಿಸುವವನು ಅವನೇ. ಅವನ ಹೊರತು ಪೂಜಾರ್ಹರು ಬೇರಿಲ್ಲ. ಅವನು ಅಪಾರ ಶಕ್ತಿಶಾಲಿ ಹಾಗೂ ತುಂಬಾ ಯುಕ್ತಿವಂತನಾಗಿದ್ದಾನೆ