Back to Languages

Kannada - Chapter 3 - Al-Imran

Translation by Abdussalam Puthige — Permalink

Verse 60 — Surah Al-Imran 3:60

ಇದು (ಕುರ್‌ಆನ್) ನಿಮ್ಮೊಡೆಯನ ಕಡೆಯಿಂದ ಬಂದಿರುವ ಸತ್ಯ. ನೀವು ಈ ಕುರಿತು ಸಂಶಯಿಸುವವರ ಸಾಲಿಗೆ ಸೇರಬೇಡಿ