Back to Languages

Kannada - Chapter 3 - Al-Imran

Translation by Abdussalam Puthige — Permalink

Verse 61 — Surah Al-Imran 3:61

ನಿಮ್ಮ ಬಳಿಗೆ ಸತ್ಯವು ಬಂದು ಬಿಟ್ಟ ಬಳಿಕ ಈ ಕುರಿತು ನಿಮ್ಮೊಡನೆ ಜಗಳಾಡುವವರೊಡನೆ ಹೇಳಿರಿ; ‘‘ಬನ್ನಿ, ನಾವು ನಮ್ಮ ಪುತ್ರರನ್ನೂ ನಿಮ್ಮ ಪುತ್ರರನ್ನೂ, ನಮ್ಮ ಮಹಿಳೆಯರನ್ನೂ, ನಿಮ್ಮ ಮಹಿಳೆಯರನ್ನೂ ಕರೆಯೋಣ ಮತ್ತು ಸ್ವತಃ ನಾವೂ ನೀವೂ ಸೇರಿ – ಸುಳ್ಳುಗಾರರ ಮೇಲೆ ಅಲ್ಲಾಹನ ಶಾಪವಿರಲಿ – ಎಂದು ಮೊರೆಯಿಡೋಣ’’