Back to Languages

Kannada - Chapter 3 - Al-Imran

Translation by Abdussalam Puthige — Permalink

Verse 62 — Surah Al-Imran 3:62

ಇವೆಲ್ಲಾ ನೈಜ ವೃತ್ತಾಂತಗಳಾಗಿವೆ. ಅಲ್ಲಾಹನ ಹೊರತು ಪೂಜಾರ್ಹರು ಬೇರಾರೂ ಇಲ್ಲ. ಅಲ್ಲಾಹನು ಖಂಡಿತ ಅತ್ಯಂತ ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ