Back to Languages

Kannada - Chapter 3 - Al-Imran

Translation by Abdussalam Puthige — Permalink

Verse 63 — Surah Al-Imran 3:63

ಇಷ್ಟಾಗಿಯೂ ಅವರು (ಸತ್ಯವನ್ನು) ಕಡೆಗಣಿಸುತ್ತಾರೆಂದಾದರೆ (ಅವರಿಗೆ ತಿಳಿದಿರಲಿ) ಅಲ್ಲಾಹನು ಗೊಂದಲ ಹಬ್ಬುವವರನ್ನು ಚೆನ್ನಾಗಿ ಬಲ್ಲನು